ದೂರುಗಳು

ಕೆ.ಆರ್‌.ಡಿ.ಸಿ.ಎಲ್‌ ನ ಸರ್ಕಾರಿ ಆದೇಶಗಳು

ವಿವರ ಆದೇಶದ ದಿನಾಂಕ  
2022-23ನೇ ಸಾಲಿನಲ್ಲಿ 'ಬ್ಯಾಂಕ್ ಆಫ್ ಮಹಾರಾಷ್ಟ್ರ' ಮತ್ತು 'ಕೆನರಾ ಬ್ಯಾಂಕ್' ಗಳಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಗೆ ಪಡೆದಿರುವ ಅವಧಿ ಸಾಲಕ್ಕೆ ಬಡ್ಡಿಯನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ. 16-03-2024 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತಕ್ಕೆ (ಕೆ.ಆರ್.ಡಿ.ಸಿ.ಎಲ್) ಹಣ ಬಿಡುಗಡೆ ಮಾಡುವ ಕುರಿತು. 08-02-2024 ವೀಕ್ಷಿಸಲು / ಡೌನ್ ಲೋಡ್  ಮಾಡಲು
ದೇವನಹಳ್ಳಿ - ವಿಜಯಪುರ - ಹೆಚ್.ಕ್ರಾಸ್ - ವೇಮಗಲ್ - ಮಾಲೂರು - ತಮಿಳುನಾಡೂ ಗಡಿಯವರೆಗೆ  ಒಟ್ಟು 123 ಕಿಮೀ ಉದ್ದದ ರಸ್ತೆಯನ್ನು ಹೈಬ್ರಿಡ್ ಆನ್ಯೂಟಿ ಯೋಜನೆಯಡಿ (HAM)  ಕೆ.ಆರ್.ಡಿ.ಸಿ.ಎಲ್ ವತಿಯಿಂದ ಕೈಗೊಳ್ಳಲು  ತಾತ್ವಿಕ  ಅನುಮೋದನೆ  ನೀಡುವ  ಬಗ್ಗೆ. 25-01-2024 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತಕ್ಕೆ (ಕೆ.ಆರ್.ಡಿ.ಸಿ.ಎಲ್) ಹಣ ಬಿಡುಗಡೆ ಮಾಡುವ ಕುರಿತು. 25-10-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್ ನಿಂದ ಸಿಂಧನೂರು ಬಳಿಯ ಬಳ್ಳಾರಿ-ಲಿಂಗಸುಗೂರು ರಸ್ತೆ ವೃತ್ತ ವರೆಗಿನ 78.45 ಕಿಮೀ ಉದ್ದದ ರಸ್ತೆಯನ್ನು ಹೈಬ್ರಿಡ್ ವರ್ಷಾಶನ ಯೋಜನೆಯಡಿ (HAM) ಅಭಿವೃದ್ದಿ ಕಾಮಗಾರಿಯನ್ನು ರೂ.1695.85 ಕೋಟಿಗಳ ಯೋಜನಾ ಮೊತ್ತದಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. 09-10-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
2023-24 ನೇ ಸಾಲಿನ ಲೆಕ್ಕಶೀರ್ಷಿಕೆ 5054 ರಡಿಯಲ್ಲಿ ಸೆಪ್ಟಂಬರ್ 2023ರ ಮಾಹೆಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 25-09-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತ ಹುಡ್ಕೋದಿಂದ ಪಡೆದ ಸಾಲಕ್ಕೆ ಆಗಸ್ಟ್ 2023 ರ  ಮಾಹೆಗೆ ತ್ರೈಮಾಸಿಕ ಅಸಲು ಮತ್ತು ಬಡ್ಡಿ ಬಿಡುಗಡೆ ಮಾಡುವ ಬಗ್ಗೆ. 01-09-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
2023-24 ನೇ ಸಾಲಿನ ಲೆಕ್ಕಶೀರ್ಷಿಕೆ 5054 ರಡಿಯಲ್ಲಿ ಆಗಸ್ಟ್ 2023ರ ಮಾಹೆಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 01-09-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತಕ್ಕೆ (ಕೆ.ಆರ್.ಡಿ.ಸಿ.ಎಲ್) ಹಣ ಬಿಡುಗಡೆ ಮಾಡುವ ಕುರಿತು.(4) 28-07-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತಕ್ಕೆ (ಕೆ.ಆರ್.ಡಿ.ಸಿ.ಎಲ್) ಹಣ ಬಿಡುಗಡೆ ಮಾಡುವ ಕುರಿತು.(3) 28-07-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
2022-23 ನೇ ಸಾಲಿನಲ್ಲಿ ಕೆನರಾ ಬ್ಯಾಂಕ್ ನಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪಡೆದಿರುವ ಅವಧಿ ಸಾಲಕ್ಕೆ ಬಡ್ಡಿಯನ್ನು ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 10-07-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತಕ್ಕೆ (ಕೆ.ಆರ್.ಡಿ.ಸಿ.ಎಲ್) ಹಣ ಬಿಡುಗಡೆ ಮಾಡುವ ಕುರಿತು.(2) 08-05-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಬೆಂಗಳೂರು ಸುತ್ತಮುತ್ತಲಿನ ಒಟ್ಟು 155 ಕಿಮೀ ಉದ್ದದ 04 ರಸ್ತೆ ಕಾಮಗಾರಿಗಳನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ನಿರ್ಮಾಣ ಮಾಡಲು 2022-23ನೇ ಸಾಲಿಗೆ Internal & External Budgetary Resources (IEBR) ಅಡಿಯಲ್ಲಿ  ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತಕ್ಕೆ ಅವಧಿ ಸಾಲಗಳ (Term Loan) ಮೂಲಕ ರೂ.347.00 ಕೋಟಿಗಳ ಹಣ ಸಂಗ್ರಹಿಸಲು ಹಾಗೂ ಸರ್ಕಾರಿ ಖಾತರಿಗೆ ಅನುಮೋದನೆ ನೀಡುವ ಕುರಿತು. 28-03-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಅನುಷ್ಟಾನಗೊಳಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತಕ್ಕೆ (ಕೆ.ಆರ್.ಡಿ.ಸಿ.ಎಲ್) ಹಣ ಬಿಡುಗಡೆ ಮಾಡುವ ಕುರಿತು.(1) 21-03-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತದ ನಿರ್ದೇಶಕರ ಮಂಡಳಿಗೆ ಶ್ರೀ ಜಿ.ವಿ. ಬಸವರಾಜು ಬಿನ್ ಜಿ.ವಿ. ವೀರಭದ್ರಪ್ಪ  ಇವರ ನಾಮನಿರ್ದೇಶನವನ್ನು ರದ್ದುಪಡಿಸಿ ಶ್ರೀ ಪ್ರಸಾದ ಸುರಗೀಮಠ  ಇವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನ ಮಾಡುವ ಬಗ್ಗೆ. 09-03-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
2022-23 ನೇ ಸಾಲಿನಲ್ಲಿ ಕೆನರಾ ಬ್ಯಾಂಕ್ ನಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪಡೆದಿರುವ ಅವಧಿ ಸಾಲಕ್ಕೆ ಬಡ್ಡಿಯನ್ನು ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 08-03-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತ ಹುಡ್ಕೋದಿಂದ ಪಡೆದ ಸಾಲಕ್ಕೆ ಜನವರಿ 2023 ರ  ಮಾಹೆಗೆ ತ್ರೈಮಾಸಿಕ ಅಸಲು ಮತ್ತು ಬಡ್ಡಿ ಬಿಡುಗಡೆ ಮಾಡುವ ಬಗ್ಗೆ. 13-02-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತ ನಿರ್ದೇಶಕರ ಮಂಡಳಿಗೆ ಶ್ರೀ ತಿಪ್ಪಣ್ಣ ಸಾತಣ್ಣವರ ರವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡುವ ಬಗ್ಗೆ. 04-02-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
2022-23 ನೇ ಸಾಲಿನ ಲೆಕ್ಕಶೀರ್ಷಿಕೆ 5054 ರಡಿಯಲ್ಲಿ ನವೆಂಬರ್ 2022ರ ಮಾಹೆಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 23-01-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
2022-23ನೇ ಸಾಲಿನಲ್ಲಿ ಕೆನರಾ ಬ್ಯಾಂಕ್ ನಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪಡೆದಿರುವ ಅವಧಿ ಸಾಲಕ್ಕೆ ಬಡ್ಡಿಯನ್ನು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ -2022ರ ಅಂತ್ಯಕ್ಕೆ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ.  12-01-2023 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಮೈಸೂರು - ಹದಿನಾರು ರಸ್ತೆ (ರಾ.ಹೆ ಯಾಗಿ ಮೇಲ್ದರ್ಜೆಗೇರಿಸಲಾಗಿದೆ) ಹಾಗೂ ಶಿರ-ನಂಜನಗೂಡು ರಸ್ತೆ (ರಾ.ಹೆ-84) ಗೆ ಸಂಪರ್ಕಿಸಲು ಹರಿನಾರು ಮತ್ತು ಸರಗೂರು ರಸ್ತೆಯ ಮಾರ್ಗವಾಗಿ ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಕುರಿತು. 17-12-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು, ತುದೂರು - ಮುಂಡುವಳ್ಳಿ ಗ್ರಾಮಗಳ ನಡುವೆ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ (ಗ್ರಾ.ರ.ಸಂ.ಸೇ) ಹಾಗೂ ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲ್ಲೂಕು, ಕಾರಣಗಿರಿ- ಬೊಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರಿನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗಳನ್ನು (ಗ್ರಾ.ರ.ಸಂ.ಸೇ) ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೊಳ್ಳಲು ರೂ.49.97 ಕೋಟಿಗಳ ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. 15-12-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ರೂ. 440.00 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. 02-12-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
2022-23 ನೇ ಸಾಲಿನ ಲೆಕ್ಕಶೀರ್ಷಿಕೆ 5054 ರಡಿಯಲ್ಲಿ ಅಕ್ಟೋಬರ್ 2022ರ ಮಾಹೆಗೆ ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 28-10-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತ ಹುಡ್ಕೋದಿಂದ ಪಡೆದ ಸಾಲಕ್ಕೆ ಆಗಸ್ಟ್ 2022 ರ  ಮಾಹೆಗೆ ತ್ರೈಮಾಸಿಕ ಅಸಲು ಮತ್ತು ಬಡ್ಡಿ ಬಿಡುಗಡೆ ಮಾಡುವ ಬಗ್ಗೆ. 18-08-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕೆಶಿಪ್, ಕೆ.ಆರ್.ಡಿ.ಸಿ.ಎಲ್ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ 1329.47 ಕಿಮೀ ಉದ್ದದ ರಸ್ತೆಗಳ ಮೇಲ್ಮೈ ಪದರಗಳ ನವೀಕರಣ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ರೂ. 440.00 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು. 18-08-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
2021-22 ನೇ ಸಾಲಿನಲ್ಲಿ ಕೆನರಾ ಬ್ಯಾಂಕ್ ನಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪಡೆದಿರುವ ಅವಧಿ ಸಾಲಕ್ಕೆ ಬಡ್ಡಿಯನ್ನು ಮಾರ್ಚ್-2022ರ ಅಂತ್ಯಕ್ಕೆ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 21-03-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತ ಹುಡ್ಕೋದಿಂದ ಪಡೆದ ಸಾಲಕ್ಕೆ 2022 ರ ಮಾರ್ಚ್ ಮಾಹೆಗೆ ತ್ರೈಮಾಸಿಕ ಅಸಲು ಮತ್ತು ಬಡ್ಡಿ ಬಿಡುಗಡೆ ಮಾಡುವ ಬಗ್ಗೆ. 21-03-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
2021-22ನೇ ಸಾಲಿಗೆ Internal & External Budgetary Resources (IEBR) ಅಡಿಯಲ್ಲಿ  ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮ ನಿಯಮಿತಕ್ಕೆ ಅವಧಿ ಸಾಲಗಳ (Term Loan) ಮೂಲಕ ರೂ.350.00 ಕೋಟಿಗಳ ಹಣ ಸಂಗ್ರಹಿಸಲು ಹಾಗೂ ಸರ್ಕಾರಿ ಖಾತರಿಗೆ ಅನುಮೋದನೆ ನೀಡುವ ಕುರಿತು. 18-03-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಯೋಜನೆಯ ಪ್ಯಾಕೇಜ್-4ಬಿ ಅಡಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ ವರ್ತೂರು ಗ್ರಾಮದಲ್ಲಿ1.30 ಕಿ.ಮೀ ಉದ್ದದ  ಎಲಿವೇಟೆಡ್ ಕಾರಿಡಾರ್ 1.92 ಕಿ.ಮೀ ಉದ್ದಕ್ಕೆ ವಿಸ್ತರಿಸುವ ಕಾಮಗಾರಿಯನ್ನು ಕೈಗೊಳ್ಳಲು ಪರಿಷ್ಕೃತ  ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ. 10-02-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು
2021-22 ನೇ ಸಾಲಿನಲ್ಲಿ ಕೆನರಾ ಬ್ಯಾಂಕ್ ನಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪಡೆದಿರುವ ಅವಧಿ ಸಾಲಕ್ಕೆ ಬಡ್ಡಿಯನ್ನು ಜನವರಿ-2022ರ ಅಂತ್ಯಕ್ಕೆ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡುವ ಬಗ್ಗೆ. 01-02-2022 ವೀಕ್ಷಿಸಲು / ಡೌನ್ ಲೋಡ್  ಮಾಡಲು

ಇತ್ತೀಚಿನ ನವೀಕರಣ​ : 03-04-2024 11:44 AM ಅನುಮೋದಕರು: Creator kpwd


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಲೋಕೋಪಯೋಗಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080