ದೂರುಗಳು

ರಸ್ತೆಗಳು

 ರಸ್ತೆಗಳು

ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆ ಮತ್ತು ಅಭಿವೃದ್ಧಿಯ ಜವಾಬ್ದಾರಿ ಹೊಂದಿರುತ್ತದೆ. ರಾಷ್ಟ್ರೀಯ ಹೆದ್ದಾರಿಗಳು ವಲಯವು ರಾಜ್ಯದಲ್ಲಿ ವ್ಯಾಪಿಸಿರುವ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ ಮತ್ತು ಅಭಿವೃದ್ಧಿಯನ್ನು ಕರ್ನಾಟಕ ಸರ್ಕಾರ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದವರು ಒದಗಿಸುವ ಅನುದಾನದಲ್ಲಿ ನಿ‍ರ್ವಹಿಸುತ್ತಾರೆ.

ಕರ್ನಾಟಕದಲ್ಲಿರುವ ರಸ್ತೆಗಳ ವಿವರ ಈ ಕೆಳಕಂಡಂತಿದೆ.

ರಸ್ತೆಯ ವಿಧ

ಉದ್ದ

ಕಿ. ಮೀ. ಗಳಲ್ಲಿ

ರಾಷ್ಟ್ರೀಯ ಹೆದ್ದಾರಿ

7588.67

ರಾಜ್ಯ ಹೆದ್ದಾರಿ

27814.45

ಜಿಲ್ಲಾ ಮುಖ್ಯ ರಸ್ತೆ

56165.48

ಒಟ್ಟು

91568.6

 

ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಣೆಯಾದ ರಾಜ್ಯ ಹೆದ್ದಾರಿಗಳ ವಿವರ

ಕರ್ನಾಟಕ ರಾಜ್ಯದಲ್ಲಿನ ರಸ್ತೆಗಳ ಅಂಕಿಅಂಶಗಳ ವಿವರ

ಇತ್ತೀಚಿನ ನವೀಕರಣ​ : 21-03-2024 02:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಲೋಕೋಪಯೋಗಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080